ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ
(ನ್ಯೂಸ್ ಕಡಬ) newskadaba.com, ಫೆ.11. : ಪಯಸ್ವಿನಿ ನದಿಯಲ್ಲಿ ಸೋಮವಾರ ಮತ್ತಷ್ಟು ಮೀನುಗಳು ಸಾವನ್ನಪ್ಪಿದ್ದು, ನೀರು ಮಲಿನಗೊಂಡಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ರವಿವಾರ ನಾಗಪಟ್ಟಣ ವೆಂಟೆಡ್ ಡ್ಯಾಂ ಕೆಳಭಾಗ ದಲ್ಲಿ ಮೀನುಗಳು ಸತ್ತು ಬಿದ್ದಿದ್ದವು. ಇದೀಗ ಸೋಮವಾರ ಪಯಸ್ವಿನಿ ನದಿಯ ನಾಗಪಟ್ಟಣ, ಭಸ್ಮಡ್ಕ, ಕಾಂತ ಮಂಗಲ ವ್ಯಾಪ್ತಿಯಲ್ಲೂ ಮೀನುಗಳು ಸತ್ತಿರುವುದು ಹಾಗೂ ಅಸ್ವಸ್ಥಗೊಂಡಿರುವುದು ಕಂಡುಬಂತು. ನದಿಯ ನೀರು ಕಲುಷಿತಗೊಂಡಿರುವುದರಿಂದಲೇ ಮೀನುಗಳು ಸಾಯುತ್ತಿವೆ ಎನ್ನಲಾಗಿದೆ. ಇಲ್ಲಿನ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದ್ದು, ವಾಸನೆಯೂ ಬರುತ್ತಿದೆ. ಕಾಂತಮಂಗಲ […]
ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ Read More »
ಕರಾವಳಿ
