ಸುಳ್ಯ : ಪೋಕ್ಸೋ ಪ್ರಕರಣ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ
(ನ್ಯೂಸ್ ಕಡಬ) newskadaba.com,ಜ.21 ಸುಳ್ಯ:ಬೆಳ್ಳಾರೆ ಗ್ರಾಮದ ದರ್ಖಾಸು ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ. ಸೆಲ್ವಕುಮಾರ್ ಆರೋಪಿ. ಆರೋಪಿ ಸೆಲ್ವಕುಮಾರ್ ದರ್ಖಾಸು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, 2020ರ ಏಪ್ರಿಲ್ 1ರಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಲಕಿಯ […]
ಸುಳ್ಯ : ಪೋಕ್ಸೋ ಪ್ರಕರಣ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
