ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಜ.27 : ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ ಸಾವು ಶಂಕೆಮೃತ ಆನೆ ಹಾಗೂ ಬೇರೆ ಕಾಡಾನೆಗಳ ನಡುವೆ ಕಾದಾಟ ನಡೆದು ಇದರಿಂದ ತೀವ್ರ ರಕ್ತಸ್ರಾವಗೊಂಡು ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆನೆಯ […]
ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
