ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ
(ನ್ಯೂಸ್ ಕಡಬ) newskadaba.com,ಜ.30 ಸುಳ್ಯ: ಜ.28ರಂದು ಅಪರಾಹ್ನ ಕೊಡಗು ಸಂಪಾಜೆಯಲ್ಲಿ ರಿಕ್ಷಾಕ್ಕೆ ಹಿಂದಿನಿಂದ ಗುದ್ದಿ ಪಲ್ಟಿಯಾದ ರಿಕ್ಷಾದ ಚಾಲಕ ಸುಂದರ ಅವರ ಸಾವಿಗೆ ಕಾರಣವಾದ ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ವಿಚಾರಣೆ ಮುಂದುವರಿದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು. […]
ಸುಳ್ಯ : ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್