ಸುಳ್ಯ: ವಿಕಲಚೇತನರ ಸಮನ್ವಯ ಸಭೆ – ಸವಲತ್ತುಗಳ ಮಾಹಿತಿ ಕಾರ್ಯಾಗಾರ

(ನ್ಯೂಸ್‌ ಕಡಬ) newskadaba.com,ಜ.22  :ಸುಳ್ಯ ಪಟ್ಟಣ ಪಂಚಾಯಿತಿ ವತಿಯಿಂದ ಸುಳ್ಯ ನಗರ ವ್ಯಾಪ್ತಿಯ ವಿಕಲ ಚೇತನರ ಸಮನ್ವಯ ಸಭೆ ಮತ್ತು ಮಾಹಿತಿ ಕಾರ್ಯಾಗಾರ ಸುಳ್ಯ ಕೆವಿಜಿ ಪುರಭವನದಲ್ಲಿ ಸೋಮವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ […]

ಸುಳ್ಯ: ವಿಕಲಚೇತನರ ಸಮನ್ವಯ ಸಭೆ – ಸವಲತ್ತುಗಳ ಮಾಹಿತಿ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್