ಸುಳ್ಯ : ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ

(ನ್ಯೂಸ್‌ ಕಡಬ) newskadaba.com,  ಮೇ.28: ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಅರಣ್ಯ ಮತ್ತು ಪರಿಸರಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ಶಾಸಕಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು. ಈಗಾಗಲೇ ಸಲ್ಲಿಸಲಾಗಿರುವ ಕಡಮಕಲ್ಲು-ಗಾಳಿಬೀಡು-ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಬೇಕಾದ ಸಹಕಾರ ನೀಡಬೇಕು. ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆಯ ವರದಿಗಳನ್ನು ಶೀಘ್ರವಾಗಿ ಪ್ರಕಟಿಸಬೇಕು. ಅರಣ್ಯ ಪ್ರದೇಶದಲ್ಲಿ ವಾಸಿಸುವ […]

ಸುಳ್ಯ : ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ Read More »

ಕರಾವಳಿ