ಸುಳ್ಯ ಸರ್ಕಾರಿ ಆಸ್ಪತ್ರೆ ಆಹಾರ ವಿತರಣೆ ವಿವಾದ: ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ
(ನ್ಯೂಸ್ ಕಡಬ) newskadaba.com, ಜು.14 : ಸುಳ್ಯ ತಾಲೂಕು ಆಸ್ಪತ್ರೆಯ ಆಹಾರ ವಿತರಣೆಯಲ್ಲಿ ತಾರತಮ್ಯ ಆರೋಪ: ಸಿಎಂಗೆ ಡಯಾಲಿಸಿಸ್ ರೋಗಿಗಳು, ಸಿಬ್ಬಂದಿಯಿಂದ ದೂರುಸುಳ್ಯ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳು ಹಾಗೂ ಡಯಾಲಿಸಿಸ್ ರೋಗಿಗಳಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ತಾರತಮ್ಯ, ಆಹಾರ ದುರುಪಯೋಗ ಹಾಗೂ ಕರ್ತವ್ಯ ಲೋಪ ನಡೆಯುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಆಹಾರ ತಯಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಡಯಾಲಿಸಿಸ್ ರೋಗಿಗಳು ಮತ್ತು ಸಿಬ್ಬಂದಿ ವರ್ಗದವರು ದೂರು ಸಲ್ಲಿಸಿದ್ದಾರೆ. ಆಸ್ಪತ್ರೆಯ ಮುಖ್ಯಸ್ಥರು ಅಗತ್ಯವಿರುವ ಡಯಾಲಿಸಿಸ್ […]
ಸುಳ್ಯ ಸರ್ಕಾರಿ ಆಸ್ಪತ್ರೆ ಆಹಾರ ವಿತರಣೆ ವಿವಾದ: ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
