ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com, ಮಾ.04 : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 BNS) ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ […]
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
