ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.03:  ಟ್ರಸ್ಟ್‌ ಹೆಸರಿನಲ್ಲಿ ಸ್ಕೀಂ ಮಾಡಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ […]

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್