ಸುಳ್ಯ: KSRTC ಚಾಲಕರ ಸಂಬಳ ಕಡಿತ ಆರೋಪ- ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 14. ಕೆಎಸ್ಸಾರ್ಟಿಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವ ಪುತ್ತೂರು ವಿಭಾಗದ ಕೆಲ ಚಾಲಕರಿಗೆ ಸಂಬಳ ಕಡಿತಗೊಳಿಸಿ ಪಾವತಿ ಮಾಡಿರುವ ಆರೋಪ ಕೇಳಿ ಬಂದಿದ್ದು, ಇದರಿಂದ ಅಸಮಾಧಾನಗೊಂಡ ಗುತ್ತಿಗೆ ಆಧಾರಿತ ಚಾಲಕರು ಕರ್ತವ್ಯಕ್ಕೆ ಗೈರಾಗಿ ಶನಿವಾರದಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಳ್ಯ ಕೆ.ಎಸ್.ಆರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ […]
ಸುಳ್ಯ: KSRTC ಚಾಲಕರ ಸಂಬಳ ಕಡಿತ ಆರೋಪ- ಪ್ರತಿಭಟನೆ Read More »
ಕರಾವಳಿ