ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ

(ನ್ಯೂಸ್ ಕಡಬ) newskadaba.com, ಮಾ. 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ. ನಟ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಟನ ಸಾವಿನ ಬಗ್ಗೆ ನಾನಾ ರೀತಿಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ, ತಮ್ಮ ಪುತ್ರನ ಗೆಳತಿ ಮತ್ತು ನಟಿ ರಿಯಾ ಚಕ್ರವರ್ತಿ […]

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ Read More »

ಸಿನಿಮಾ