ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಜೂ:04, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 01-05-2025 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಮಂಗಳೂರಿನ ಶಾಂತಿಗುಡ್ಡೆಯ ಬಜಪೆಯ ಅಬ್ದುಲ್ ರಜಾಕ್ (59) ಎಂಬಾತನನ್ನು ಬಂದಿಸಲಾಗಿದೆ. ಈತನು […]
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ Read More »
ಕರಾವಳಿ

