crime, arrest, suspected

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಡಲಾಗಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಮಾಹಿತಿಯ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾಗಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಎಂಬವರನ್ನು ವಿಚಾರಣೆ ನಡೆಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು […]

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್