ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ
(ನ್ಯೂಸ್ ಕಡಬ) newskadaba.com ಆ. 30. ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಸೆಪ್ಟೆಂಬರ್ 1ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. […]
ಸೆಪ್ಟೆಂಬರ್ 1ರಂದು ಮಂಗಳೂರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ Read More »
ಕರಾವಳಿ