ಸೆಪ್ಟೆಂಬರ್ 10ರಿಂದ ವಿಜಯಪುರದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ
(ನ್ಯೂಸ್ ಕಡಬ) newskadaba.com ಸೆ. 01. ಮಂಗಳೂರಿನ ಸೇನಾ ನೇಮಕಾತಿ ಕಚೇರಿ ಮತ್ತು ವಿಜಯಪುರ ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 10 ರಿಂದ 22 ರವರೆಗೆ ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ. ರಾಜ್ಯದ 11 ಜಿಲ್ಲೆಗಳಿಂದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಹಾಗೂ ಕೇರಳ ಮತ್ತು ಕರ್ನಾಟಕದ ‘ಶಾಶ್ವತ ನೇಮಕಾತಿ’ (Permanent Category) ವಿಭಾಗದ ಅಭ್ಯರ್ಥಿಗಳಿಗಾಗಿ ರ್ಯಾಲಿಯನ್ನು […]
ಸೆಪ್ಟೆಂಬರ್ 10ರಿಂದ ವಿಜಯಪುರದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ Read More »
ಕರ್ನಾಟಕ
