ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ನ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಷಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ […]

ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು