ಸೆಪ್ಟೆಂಬರ್ 28ಕ್ಕೆ ‘ಬಿಗ್ ಬಾಸ್ ಕನ್ನಡ-ಸೀಸನ್ 12’ ಗ್ರ್ಯಾಂಡ್ ಓಪನಿಂಗ್!
(ನ್ಯೂಸ್ ಕಡಬ) newskadaba.com, ಸೆ.26 ಬೆಂಗಳೂರು: ಕನ್ನಡಿಗರಿಗೆ ಮನರಂಜನೆಯನ್ನು ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ಕಲರ್ಸ್ ಕನ್ನಡ, ಇದೀಗ ‘ಬಿಗ್ ಬಾಸ್’ನ ಹನ್ನೆರಡನೇ ಸೀಸನ್ ಅನ್ನು ಹೊತ್ತು ತಂದಿದೆ. ಕಳೆದ ಹನ್ನೊಂದು ವರ್ಷಗಳಿಂದ ಕನ್ನಡಿಗರನ್ನು ಯಶಸ್ವಿಯಾಗಿ ರಂಜಿಸುತ್ತ ಬಂದಿರುವ ‘ಬಿಗ್‌ಬಾಸ್’ ರಿಯಾಲಿಟಿ ಷೋ, ಈ ಬಾರಿ “ಎಕ್ಸ್ ಪೆಕ್ಟ್ ದ ಅನ್ ಎಕ್ಸ್ ಪೆಕ್ಟೆಟ್” ಎಂಬ ಥೀಮ್‌ನಲ್ಲಿ ಹಲವು ಅನಿರೀಕ್ಷಿತ ಗಳನ್ನು ಇಟ್ಟುಕೊಂಡು ಪ್ರೇಕ್ಷಕರ ಮನರಂಜನೆಯ ಹೊಸ ಭಾಷ್ಯವನ್ನು ಬರೆಯಲು ಸಜ್ಜಾಗಿದೆ. ಸೆಪ್ಟೆಂಬರ್ 28ರಂದು ಭಾನುವಾರ ಸಂಜೆ 6 ಗಂಟೆಗೆ ಬಿಗ್‌ಬಾಸ್ […]
ಸೆಪ್ಟೆಂಬರ್ 28ಕ್ಕೆ ‘ಬಿಗ್ ಬಾಸ್ ಕನ್ನಡ-ಸೀಸನ್ 12’ ಗ್ರ್ಯಾಂಡ್ ಓಪನಿಂಗ್! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
