ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ “ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ- ಮುನ್ನೋಟ” ವಿದ್ವಾಂಸರೊಂದಿಗೆ ಸಮಾಲೋಚನಾ ಗೋಷ್ಠಿಯು ಸೆಪ್ಟೆಂಬರ್ 4ರಂದು ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಉರ್ವಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ನಡೆಯಲಿದೆ. ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಕೇಂದ್ರವು, ರಾಜ್ಯ […]

ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ Read More »

ಕರಾವಳಿ