ಸೆ.20ರಂದು ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ರಾಷ್ಟ್ರೀಯ ಸೇವಾ ಯೋಜನೆ, ಕುಂಬ್ರ ಜತ್ತಪ್ಪ ರೈ ಪ್ರತಿಷ್ಠನ, ಕಜೆಮಾರು ಕೆದಂಬಾಡಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವು ಸೆಪ್ಟೆಂಬರ್ 20 ರಂದು ಶುಕ್ರವಾರ ಬೆಳಗ್ಗೆ 10.30 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ  ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, […]

ಸೆ.20ರಂದು ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ Read More »

ಕರಾವಳಿ