ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ 

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 13.  ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಸೆಪ್ಟೆಂಬರ್ 21 ರಂದು ಡೆಲವೇರ್‌ ನಲ್ಲಿ ನಾಲ್ಕನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್​-ಹ್ಯಾರಿಸ್ ಆಡಳಿತವು 2021 ರಲ್ಲಿ, ಶ್ವೇತಭವನದಲ್ಲಿ ಕ್ವಾಡ್ ನಾಯಕರ ಸಮ್ಮೇಳನವನ್ನು ನಡೆಸಲಾಯಿತು. ಅಂದಿನಿಂದ ಪ್ರತಿ ವರ್ಷ ಈ ಸಮ್ಮೇಳನ ನಡೆಯುತ್ತಿದೆ. ಕ್ವಾಡ್ ಶೃಂಗಸಭೆಯಲ್ಲಿ ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶ, ಮಿಲಿಟರಿ, ಆರೋಗ್ಯ, ನೈಸರ್ಗಿಕ ವಿಕೋಪ, ಸಾಗರ ಭದ್ರತೆ, ಗುಣಮಟ್ಟದ ಮೂಲಸೌಕರ್ಯ, ತಂತ್ರಜ್ಞಾನ […]

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ  Read More »

ಅಂತರ್ರಾಷ್ಟ್ರೀಯ ನ್ಯೂಸ್