ಸೆ.21ರಿಂದ ರಾಜ್ಯದಲ್ಲಿ 3 ದಿನಗಳ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ
(ನ್ಯೂಸ್ ಕಡಬ) newskadaba.com, ಸೆ. 04. ರಾಜ್ಯ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಈ ಕಾರ್ಯಕಲಾಪಗಳು ನಡೆಯಲಿವೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯಕ್ಕೆ ಅನುಮೋದನೆ ದೊರೆತಿದೆಈ ಹಿಂದೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಅಹೋರಾತ್ರಿ ಧರಣಿ ಹಾಗೂ […]
ಸೆ.21ರಿಂದ ರಾಜ್ಯದಲ್ಲಿ 3 ದಿನಗಳ ವಿಶೇಷ ಅಧಿವೇಶನ: ಸಚಿವ ಸಂಪುಟ ಅನುಮೋದನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
