ಸೆ. 22ಕ್ಕೆ ಕುದ್ರೋಳಿ ದೇವಸ್ಥಾನದಲ್ಲಿ ಮಂಗಳೂರು ದಸರಾ ಆರಂಭ
(ನ್ಯೂಸ್ ಕಡಬ) newskadaba.com ಆ. 28. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅದ್ಧೂರಿ ಮಂಗಳೂರು ದಸರಾ ಆಚರಣೆ ನಡೆಯಲಿದೆ ಎಂದು ದೇವಸ್ಥಾನದ ಖಜಾಂಚಿ ಪದ್ಮರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವರ್ಷದ ದಸರಾದಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ನವದುರ್ಗಾ ಮತ್ತು ಶಾರದಾ ದೇವಿಯ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗುವುದು, ದೇವಾಲಯದ ಆವರಣದೊಳಗೆ ಶಾರದಾ ದೇವಿಯ ವಿಗ್ರಹವನ್ನು ಸಾಧಾರಣ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಗುವುದು ಎಂದೂ ತಿಳಿಸಿದರು. ಈ ವರ್ಷ […]
ಸೆ. 22ಕ್ಕೆ ಕುದ್ರೋಳಿ ದೇವಸ್ಥಾನದಲ್ಲಿ ಮಂಗಳೂರು ದಸರಾ ಆರಂಭ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್