ಸೆ.25ರಂದು ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು. ಅರ್ಜಿದಾರರು ನಮೂನೆ I & II ರಲ್ಲಿ […]
ಸೆ.25ರಂದು ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ Read More »
ಕರಾವಳಿ