ಸೆ.27ರಿಂದ ಸೆ.30ರವರೆಗೆ ಶ್ರೀ ಶಾರದಾ ರಜತ ಸಂಭ್ರಮ ಮಹೋತ್ಸವ ಸಂಭ್ರಮ
(ನ್ಯೂಸ್ ಕಡಬ) newskadaba.com, ಸೆ.26 ಬಂಟ್ವಾಳ : ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ಶ್ರೀ ಶಾರದಾ ಸಮುದಾಯ ಭವನ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಶಾರದಾ ರಜತ ಸಂಭ್ರಮ 2025 ಕಾರ್ಯಕ್ರಮ ಸೆ.27ರಿಂದ ಸೆ.30 ರ ವರೆಗೆ ಶ್ರೀರಾಮ ನಗರ ರಾಮಲ್ ಕಟ್ಟೆ ತುಂಬೆ ಇಲ್ಲಿ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ತೇವು ತಾರಾನಾಥ ಕೊಟ್ಟಾರಿಯವರು ತಿಳಿಸಿದರು. ಅವರು ತುಂಬೆ […]
ಸೆ.27ರಿಂದ ಸೆ.30ರವರೆಗೆ ಶ್ರೀ ಶಾರದಾ ರಜತ ಸಂಭ್ರಮ ಮಹೋತ್ಸವ ಸಂಭ್ರಮ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್