ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ದುರ್ಮರಣ
(ನ್ಯೂಸ್ ಕಡಬ) newskadaba.com, ಅ..30: ಭೀಕರ ಅಪಘಾತ ಸಂಭವಿಸಿದ್ದು, ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಕ್ರೇನ್ ಇದ್ದಕ್ಕಿದ್ದಂತೆ ಉರುಳಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಬೈಕ್ ಸವಾರರು ಹಾಗೂ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಅಸ್ತವ್ಯಸ್ತ ದೃಶ್ಯ ಕಂಡುಬಂದಿದೆ. ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದ್ದು, ಕ್ರೇನ್ ರೈಲ್ವೆ ಸೇತುವೆ ಕಾಮಗಾರಿ ವೇಳೆ ಸಮತೋಲನ ಕಳೆದುಕೊಂಡು ಹಾದುಹೋಗುತ್ತಿದ್ದ ಪಿಕಪ್ ಟ್ರಕ್ ಮೇಲೆ ಬಿದ್ದಿತು ಎಂದು ಧಾರ್ ಜಿಲ್ಲಾ ಪೊಲೀಸ್ […]
ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ದುರ್ಮರಣ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
