ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್‌

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ   ಬಂಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಡಿಪೋರ್ ಜಿಲ್ಲೆಯ ಗುರೆಜ್ ಸೆಕ್ಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲೆ  ಮಾಡಲಾಗಿದೆ. ಗುರೆಜ್ ವಲಯದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಜೆಕೆಪಿ ನೀಡಿದ ಗುಪ್ತಚರ ಮಾಹಿತಿಯ ಆಧಾರದ […]

ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್