ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು
(ನ್ಯೂಸ್ ಕಡಬ) newskadaba.com, ಅ.05: ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆ ಉಗ್ರರು ಮೃತಪಟ್ಟ ಘಟನೆ ಮಣಿಪುರದ ಚುರಚಂದ್ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ನ. 3ರ ಮುಂಜಾನೆ ನಡೆದಿದೆ. ಈ ಕಾರ್ಯಾಚರಣೆಯು ಗುಪ್ತಚರ ಮಾಹಿತಿಯನ್ನು ಆಧರಿಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಉಗ್ರಗಾಮಿಗಳು ಸೇನಾ ಬೆಂಗಾವಲು ಪಡೆಯ ಮೇಲೆ ಅಪ್ರಚೋದಿತ ಗುಂಡು ಹಾರಿಸಿದರು. ಇದರಿಂದಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ರಕ್ಷಣಾ […]
ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
