ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 10. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಸೇವಾಪ್ರತಿನಿಧಿಗಳು ಹಾಗೂ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರವು ಶ್ರೀ ದುರ್ಗಾಂಭಿಕಾ ಸಭಾಭವನ ಕಡಬದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿ ಮಾರ್ಗದರ್ಶನ ನೀಡಿದ ಕರಾವಳಿ ಪ್ರಾದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಅನುಷ್ಟಾನ ಮಾಡುತ್ತಿರುವ ಸೇವಾಪ್ರತಿನಿಧಿಗಳ ಕೆಲಸವು ಹೆಚ್ಚು ಮಹತ್ವ ತರುವಂತಹುದು. ಪೂಜ್ಯ ಹೆಗ್ಗಡೆಯವರ […]

ಕಡಬ: ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಕಾರ್ಯಾಗಾರ Read More »

ಕರಾವಳಿ