ಸೈಂಟ್ ಆನ್ಸ್ ಶಾಲೆಯಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ
(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವು ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಮಂಗಳವಾರದಂದು ನಡೆಯಿತು. ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಜರಗಿದ ಕಡಬ ಪ್ರಾಥಮಿಕ ವಲಯ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಸಂತ ಫಿಲೋಮಿನಾ ಶಾಲೆ ಉಪ್ಪಿನಂಗಡಿ […]
ಸೈಂಟ್ ಆನ್ಸ್ ಶಾಲೆಯಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ Read More »
ಕರಾವಳಿ, ಕರ್ನಾಟಕ
