ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ
(ನ್ಯೂಸ್ ಕಡಬ) newskadaba.com ನ. 01. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿ’ಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿದರು. ಭಾಷೆ, ಸಂಸ್ಕೃತಿ ಹಾಗೂ ನಮ್ಮ ಭವ್ಯ ಪರಂಪರೆಗಳ ಕುರಿತು ವಿದ್ಯಾರ್ಥಿಗಳು ಅಭಿಮಾನ ಬೆಳೆಸಿಕೊಳ್ಳಬೇಕು. ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಹಿರಿಯರ ಆದರ್ಶಗಳು ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೈಂಟ್ ಅನ್ಸ್ ಆಂಗ್ಲ ಮಾಧ್ಯಮ ಶಾಲಾ […]
ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ Read More »
ಕರಾವಳಿ
