ಸೈನಿಕ್ ಶಾಲೆಯಲ್ಲಿ ವಿವಿಧ ಹುದ್ದೆಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಸೈನಿಕ ಶಾಲೆಗಳ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು ವಿದ್ಯಾರ್ಹತೆ: ಸೈಕಾಲಜಿಯಲ್ಲಿ ಪದವಿ/ ಸ್ನಾತಕೋತ್ತರ ಪದವಿ ಅಥವಾ ಮಕ್ಕಳ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ವೃತ್ತಿಪರ ಶಿಕ್ಷಣ ಮತ್ತು ಕೌನ್ಸೆಲಿಂಗ್ ನಲ್ಲಿ ಡಿಪ್ಲೊಮಾ ಪಡೆದ ಪದವೀಧರರು/ ಸ್ನಾತಕೋತ್ತರ ಪದವೀಧರರು. ವಯೋಮಿತಿ: 21 ರಿಂದ 35 ವರ್ಷ ಸಂಬಳ: ರೂ.52,533/- ಪಿಟಿಐ –ಕಮ್ ಮೇಟ್ರನ್ (ಮಹಿಳೆ): 01 ಹುದ್ದೆ ವಿದ್ಯಾರ್ಹತೆ: ದೈಹಿಕ ಶಿಕ್ಷಣದಲ್ಲಿ ಪದವಿ ಅಥವಾ […]

ಸೈನಿಕ್ ಶಾಲೆಯಲ್ಲಿ ವಿವಿಧ ಹುದ್ದೆಗಳು – ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ