ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com,ಡಿ.30: ಮನೆಯಲ್ಲಿ ಕೆಲಸವಿಲ್ಲದೆ ಕುಳಿತಿರುವ ಪದವೀಧರರು ಅಥವಾ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿದ್ದಾರೆಯೇ? ಪ್ರತಿಷ್ಠಿತ ಸೈನಿಕ್ ಶಾಲೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂಬುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇದೆ. ವಿಜಯಪುರ ಸೈನಿಕ್ ಶಾಲೆಯು ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಕೇವಲ ಶಿಕ್ಷಕರಿಗೆ ಮಾತ್ರವಲ್ಲದೆ, ಇತರೆ ಸೇವಾ ವಿಭಾಗಗಳಿಗೂ ಆದ್ಯತೆ ನೀಡಲಾಗಿದೆ. PGT ಮತ್ತು TGT ಶಿಕ್ಷಕರು, […]
ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್