ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

(ನ್ಯೂಸ್‌ ಕಡಬ) newskadaba.com,  ಎ.24: ರಾಜ್ಯದ ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸೇವೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ರಾಜ್ಯದ 39 ಸರ್ಕಾರಿ ಜಿಲ್ಲಾ, ತಾಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಲಭ್ಯವಿರಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದ ಆರೋಗ್ಯ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೇವಲ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಶಸ್ತ್ರಚಿಕಿತ್ಸೆ ಲಭ್ಯವಿತ್ತು. ಈಗ […]

ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್