ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ […]

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ