ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ

(ನ್ಯೂಸ್‌ ಕಡಬ) newskadaba.com,  ಫೆ.14: ಮಧ್ಯಪ್ರದೇಶದ ಭೋಪಾಲ್‌ನ ನಿಶಾತ್‌ಪುರ ಪ್ರದೇಶದ ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಗುರುವಾರ (ಫೆ.12) ಸಂಜೆ 33 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾಗಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಕೊನೆಗೊಂಡ ಪ್ರೀತಿ, ದ್ರೋಹ, ಬ್ಲ್ಯಾಕ್‌ಮೇಲ್ ಮತ್ತು ಕೊಲೆಯಲ್ಲಿ ಅಂತ್ಯವಾದ ಪ್ರಕರಣವನ್ನು ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ ಕೊಲೆಯಾದ ದುರ್ದೈವಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ (ಫೆ.9) ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ […]

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್