ಸೋಶಿಯಲ್ ಮೀಡಿಯಾದಿಂದ ವಿರಾಮ ಘೋಷಿಸಿ ಶಾಕ್‌ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು:  ಇತ್ತೀಚೆಗಷ್ಟೇ ಘಾಟಿ ಸಿನಿಮಾದ ಮೂಲಕ ಸುದ್ದಿಯಾದ ಅನುಷ್ಕಾ ಶೆಟ್ಟಿ ಇದೀಗ ಸೋಶಿಯಲ್ ಮೀಡಿಯಾ ನ್ಯೂಸ್ ಒಂದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಿಂದ ದೂರಾಗುವ ಬಗ್ಗೆ ಹ್ಯಾಂಡ್‍ರೈಟ್ ಲೆಟರ್ ಬರೆದಿದ್ದು, ಕಾರಣ ಏನು ಅನ್ನೋದನ್ನೂ ಅವರೇ ಹಂಚಿಕೊಂಡಿದ್ದಾರೆ. “ಸೋಶಿಯಲ್ ಮೀಡಿಯಾದಿಂದ ಸ್ವಲ್ಪ ದೂರ ಸರಿಯುತ್ತಿದ್ದೇನೆ. ಮೊಬೈಲ್ ಸ್ಕ್ರೋಲಿಂಗ್ ಹೊರತಾಗಿಯೂ ಜಗತ್ತಿನ ಜೊತೆ ಸಂಪರ್ಕ ಸಾಧಿಸಬೇಕಾಗಿದೆ.”  ಅತೀ ಶೀಘ್ರದಲ್ಲೇ ಮತ್ತೆ ನಿಮ್ಮೊಂದಿಗೆ ಸೇರಿಕೊಳ್ಳುತ್ತೇನೆ ಎಂದು  ಲೆಟರ್ ಬರೆದಿದ್ದಾರೆ. ಸಾಮಾನ್ಯವಾಗಿ ಅನುಷ್ಕಾ ಸಿನಿಮಾದ ಹೊರತಾಗಿ ಹೆಚ್ಚು […]

ಸೋಶಿಯಲ್ ಮೀಡಿಯಾದಿಂದ ವಿರಾಮ ಘೋಷಿಸಿ ಶಾಕ್‌ ಕೊಟ್ಟ ನಟಿ ಅನುಷ್ಕಾ ಶೆಟ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ