ಸ್ಕ್ರ್ಯಾಪ್ ಗೆ ಹಾಕುವ ವಾಹನಗಳ ದಂಡದ ವಿನಾಯಿತಿ 2 ವರ್ಷ ವಿಸ್ತರಣೆ- ಸರಕಾರ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಸಾರಿಗೆ ಇಲಾಖೆಯ ಶಾಸನ ಕ್ರಮದ ಅಡಿಯಲ್ಲಿ ಹಾಗೂ ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘನೆಯಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳಿಗೆ ಮಾತ್ರ ಸೀಮಿತಗೊಳಿಸಿ ದಂಡಗಳ ವಸೂಲಾತಿಯಿಂದ ಒಂದು ವರ್ಷದವರೆಗೆ ಮಾತ್ರ ವಿನಾಯಿತಿ ನೀಡಿರುವ ಅವಧಿಯನ್ನು 2026ರ ಮಾರ್ಚ್ 31ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ಪಾಲಿಸಿ-2022ರ ಯೋಜನೆಯಡಿ ಈ […]
ಸ್ಕ್ರ್ಯಾಪ್ ಗೆ ಹಾಕುವ ವಾಹನಗಳ ದಂಡದ ವಿನಾಯಿತಿ 2 ವರ್ಷ ವಿಸ್ತರಣೆ- ಸರಕಾರ ಆದೇಶ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
