ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ನೇಹ ಸಂಗಮ ಕಾರ್ಯಕ್ರಮ ► ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸಲು ಇದು ಸೂಕ್ತ ವೇದಿಕೆ- ಈಶೋ ಪಿಲಿಫ್
(ನ್ಯೂಸ್ ಕಡಬ) newskadaba.com ಕಡಬ, ನ.1. ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಫಾ| ರೋನಾಲ್ಡೋ ಲೋಬೋರವರ ಅಧ್ಯಕ್ಷತೆಯಲ್ಲಿ ಪೂರ್ವ ವಿದ್ಯಾರ್ಥಿಗಳ ಸ್ನೇಹ ಸಂಗಮ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯಗುರು ಈಶೋ ಪಿಲಿಫ್ರವರು ಸಂಘಟನಾ ಶಕ್ತಿಯ ಮೂಲಕ ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಸ್ನೇಹ ಸಂಗಮ ಕಾರ್ಯಕ್ರಮವು ಸೂಕ್ತ ವೇದಿಕೆ ಆಗಲಿದೆ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಚಾಲಕರಾದ ರೆ|ಫಾ| ರೋನಾಲ್ಡ್ […]
