‘ಸ್ಪೀಕರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆ’- ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ

(ನ್ಯೂಸ್‌ ಕಡಬ) newskadaba.com,  ಅ..24: ಸ್ಪೀಕರ್ ಯು.ಟಿ.ಖಾದರ್ ಅವರ ಅವಧಿಯಲ್ಲಿ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಇದಕ್ಕಾಗಿ ಕಾರ್ಯನಿರತ ನ್ಯಾಯಮೂರ್ತಿಗಳಿಂದ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸ್ಪೀಕರ್ ಕಾರ್ಯಾಲಯದ ಟೆಂಡರ್ ಮಂಗಳೂರು […]

‘ಸ್ಪೀಕರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆ’- ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ Read More »

ಕರ್ನಾಟಕ