ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!
(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್ […]
ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »
ಕರಾವಳಿ
