ಸ್ಮಗ್ಲಿಂಗ್ ಪ್ರಕರಣ: ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ
(ನ್ಯೂಸ್ ಕಡಬ) newskadaba.com, ಅ.08: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ನಟ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ, ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ದುಲ್ಕರ್ ಸಲ್ಮಾನ್ ಅವರ ಕಚೇರಿ, ನಿವಾಸ, ಪೃಥ್ವಿರಾಜ್ ಸುಕುಮಾರ್ ಅವರ ಮನೆ, ನಟ ಅಮಿತ್ ಚಕ್ಕಲಕಲ್ ಅವರ […]
ಸ್ಮಗ್ಲಿಂಗ್ ಪ್ರಕರಣ: ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ Read More »
ಕರಾವಳಿ
