ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್‌ನಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. […]

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ