ಸ್ಯಾಂಡಲ್‌ವುಡ್ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್
(ನ್ಯೂಸ್ ಕಡಬ) newskadaba.com, ಸೆ.15 ಬೆಂಗಳೂರು : ಸ್ಯಾಂಡಲ್‌ವುಡ್ಗೆ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೆ ಪೀಕಬೂ ಚಿತ್ರದ ಮೂಲಕ ಕಮ್‌ಬ್ಯಾಕ್ ಮಾಡಿದ ಅಮೂಲ್ಯ . ಮಂಜು ಸ್ವರಾಜ್ ನಿರ್ದೇಶನದ ಪೀಕಬೂ ಚಿತ್ರದಲ್ಲಿ ಅಮೂಲ್ಯ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಅಮೂಲ್ಯ ಅವರಿಗೆ ಸೆ.14ರಂದು ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಮಂಜು ಸ್ವರಾಜ್ ಅವರು ಅಮೂಲ್ಯಗೆ ನಿರ್ದೇಶಿಸುತ್ತಿರುವ 2ನೇ ಸಿನಿಮಾ ಇದಾಗಿದೆ. ಇದಕ್ಕೂ ಮುನ್ನ ‘ಗೋಲ್ಡನ್ […]
ಸ್ಯಾಂಡಲ್‌ವುಡ್ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
