ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!!
(ನ್ಯೂಸ್ ಕಡಬ) newskadaba.com, ಜ.15 ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಆರ್‌ಆರ್ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ದೂರು ನೀಡಿದ್ದಾರೆ. ತಮ್ಮ ಸಹೋದರಿ, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಕಾರುಣ್ಯಾ ರಾಮ್ ಸಹೋದರಿ ಸಮೃದ್ಧಿ ರಾಮ್ ಅವರು ಮೇಕಪ್ ಕಲಾವಿದೆ ಆಗಿದ್ದರು. ಬಳಿಕ ಕೆಲವು ಧಾರಾವಾಹಿಗಳಲ್ಲಿ ಕೂಡ ನಟಿಸಿದರು. […]
ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
