ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿನ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಡಬ ಎ ಮತ್ತು ಬಿ ಒಕ್ಕೂಟ ಹಾಗೂ ಶಾಲಾಭಿವೃದ್ದಿ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಡಬ ಗ್ರಾ.ಪಂ.ಸದಸ್ಯೆ ಶಾಲಿನಿ ಸತೀಶ್ ನಾೖಕ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೃಷ್ಣ ಬಿ, ಶ್ರೀಕ್ಷೇ.ಧ.ಗ್ರಾ.ಯೋ. ಎ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ, ಬಿ ಒಕ್ಕೂಟದ ಅಧ್ಯಕ್ಷ ಆನಂದ ಗೌಡ ಕೊಂಕ್ಯಾಡಿ, ಉಪಾಧ್ಯಕ್ಷರಾದ ಕೃಷ್ಣಪ್ಪ ಗೌಡ, ಜಯಾನಂದ ಗೌಡ, ಪ್ರಭಾಕರ ಕೆ.ಎಸ್, ಕೊರಗಪ್ಪ ಗೌಡ, ಶೇಖರ ಅರ್ಪಜೆ, ಲಕ್ಷ್ಮೀಶ ಬಂಗೇರ, ಸೇವಾಪ್ರತಿನಿಧಿಗಳಾದ […]
ಕಡಬ: ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »
ಕರಾವಳಿ
