ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ
(ನ್ಯೂಸ್ ಕಡಬ) newskadaba.com ಕಡಬ, ಜು. 04. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸದಸ್ಯರಾದ ಕುಸುಮ, ದಯಾನಂದ, ಶಾಲಿನಿ, ಮೋಹನ್ ದಾಸ್, ಮುಖ್ಯಾಧಿಕಾರಿ ಲೀಲಾವತಿ ಹಾಗೂ ಸಿಬ್ಬಂದಿಗಳು, ಟೂರಿಸ್ಟ್ ವಾಹನ ಚಾಲಕ-ಮಾಲಕರ ಸಂಘ- ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕಡಬ ಪೇಟೆಯುದ್ಧಕ್ಕೂ ಕಸ ಹೆಕ್ಕುವ ಮೂಲಕ ಮತ್ತು ಅಂಗಡಿ ಮುಂಭಾಗ ಕಸ ಎಸೆಯದೆ ಕಸದ ಬುಟ್ಟಿಗೆ ಕಸ ಹಾಕುವಂತೆ […]
ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ Read More »
ಕರಾವಳಿ