ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸಮೀಕ್ಷೆ
(ನ್ಯೂಸ್ ಕಡಬ) newskadaba.com ಜು. 02. ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ಗ್ರಾಮೀಣ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಿಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಯ್ದುಕೊಳ್ಳಲು ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಎಲ್ಲಾ ಘಟಕಾಂಶಗಳ ಪ್ರಗತಿ ಹಾಗೂ ಸುಸ್ಥಿರತೆಯಲ್ಲಿ ಸಮುದಾಯ ಭಾಗವಹಿಸುವಿಕೆಗೆ ಹಮ್ಮಿಕೊಂಡಿರುವ ಹಲವು ಚಟುವಟಿಕೆಗಳ ಕುರಿತು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಪ್ರತಿ ವರ್ಷ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಸ್ತುತ “ಸ್ವಚ್ಛ ಸರ್ವೇಕ್ಷಣ […]
ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸಮೀಕ್ಷೆ Read More »
ಕರಾವಳಿ
