ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್ ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಚೌಟ
(ನ್ಯೂಸ್ ಕಡಬ) newskadaba.com ಆ. 14. ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ, ದೇಶಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿರುವ ಬಹುದೊಡ್ಡಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಖೇದ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದಂದು ಧ್ವಜಾರೋಹಣದ ಕರ್ತವ್ಯದಿಂದ ವಿನಾಯಿತಿ ನೀಡುವಂತೆ […]

