ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ಸೆ. 12. ಪ್ರಧಾನಿ ನರೇಂದ್ರ ಮೋದಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣವನ್ನು ಹಂಚಿಕೊಂಡಿದ್ದು, ಇದು ನಮ್ಮ ಇತಿಹಾಸದಲ್ಲಿ ಅತ್ಯಂತ ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. 1893ರ ಈ ದಿನದಂದು, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಭಾಷಣ ಮಾಡಿದರು. ಇದು ಅತ್ಯಂತ ಗಮನಾರ್ಹ ಭಾಷಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಇದು ಭಾರತವನ್ನು ಜಗತ್ತಿಗೆ ಸ್ಪಷ್ಟಪಡಿಸಿದ ಮಹತ್ತರವಾದ ಭಾಷಣವಾಗಿದೆ. ಈ ಭಾಷಣವನ್ನು ಹಂಚಿಕೊಂಡ ಪ್ರಧಾನಿ ಮೋದಿ, “1893 ರ ಈ ದಿನ ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ […]
ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
