ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಜುಲೈ 24ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜು. 21. ಭಾರತೀಯ ಹಜ್ ಕಮಿಟಿಯು ಹಜ್ 2027 ಯಾತ್ರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 24, 2026ರ ರಾತ್ರಿ 11:59ರವರೆಗೆ ವಿಸ್ತರಿಸಿದೆ. ಇದರ ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವಿವಿಧ ರಾಜ್ಯ ಹಜ್ ಸಮಿತಿಗಳ ವಿನಂತಿ, ಕೋಟಾ ಪೂರ್ಣಗೊಳ್ಳದಿರುವುದು ಹಾಗೂ ಪಾಸ್‌ಪೋರ್ಟ್ ವಿಳಂಬದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಯಾತ್ರಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ಹಜ್ ಸಮಿತಿ ಸದಸ್ಯ ಶರಫ್ಫುಸ್ಸಾದಾತ್ […]

ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಜುಲೈ 24ರ ವರೆಗೆ ಅವಧಿ ವಿಸ್ತರಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್